HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಐಪಿಎಲ್: ಹೈದರಾಬಾದ್ ವಿರುದ್ಧ ಚೆನ್ನೈಗೆ 4 ರನ್ ಗಳ ರೋಚಕ ಗೆಲುವು
    ಹೈದರಾಬಾದ್: ಐಪಿಎಲ್ ಟಿ20 ಪಂದ್ಯದಲ್ಲಿ ಸನ್ ರೈಸಸರ್್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಭಾನುವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸಸರ್್ ಟಾಸ್ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಅಂಬಟಿ ರಾಯುಡು (79) ಹಾಗೂ ಸುರೇಶ್ ರೈನಾ (54*) ಅವರ ಆಕರ್ಷಕ ಅರ್ಧಶತಕಗಳ ನೆರವಿನೊಂದಿಗೆ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು.
   ಗೆಲುವಿಗೆ ಚೆನ್ನೈ ನೀಡಿದ 183 ರನ್ ಗಳ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ, 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ  ನಾಯಕ ವಿಲಿಯಮ್ಸನ್ (84) ದಿಟ್ಟ ಹೋರಾಟವು ವ್ಯರ್ಥವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries