HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಅಧ್ಯಾಪಕರ ಹುದ್ದೆಗೆ ಸಂದರ್ಶನ
     ಉಪ್ಪಳ: ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ಹೈಸ್ಕೂಲ್ ವಿಭಾಗದಲ್ಲಿ ವಿಜ್ಞಾನ(ಜೀವಶಾಸ್ತ್ರ) ವಿಷಯಕ್ಕೆ ಅಧ್ಯಾಪಕರು ಬೇಕಾಗಿದ್ದಾರೆ. ಅರ್ಹ ಅಭ್ಯಥರ್ಿಗಳು ತಮ್ಮ ಮೂಲ ಅರ್ಹತಾ ಪತ್ರಗಳೊಂದಿಗೆ ಏ. 26 ರಂದು ಪೂವರ್ಾಹ್ನ 10.30ಕ್ಕೆ ಶಾಲಾ ಕಛೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದೆಂದು ಶಾಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries