HEALTH TIPS

ಯಾವುದೇ ಶೀರ್ಷಿಕೆಯಿಲ್ಲ


    ಮುಳ್ಳೇರಿಯ: ಮುಳ್ಳೇರಿಯ ಜಿವಿಎಚ್ಎಸ್ ಶಾಲೆಯಲ್ಲಿ ಇತ್ತೀಚೆಗೆ ಆರಂಭಗೊಂಡ ಕನ್ನಡ ಭಾಷಾ ಶಿಕ್ಷಕರಿಗಾಗಿರುವ ಕಂಪ್ಯೂಟರ್ ತರಬೇತಿಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರಾಘವೇಂದ್ರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ರಾಮಣ್ಣ.ಡಿ, ಸತ್ಯನಾರಾಯಣ ಪ್ರಕಾಶ್, ವಂದನಾ, ದಿವ್ಯಗಂಗಾ ಮೊದಲಾದವರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries