HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ವಿದ್ಯಾವರ್ಧಕ ಬಾಲಿಕೆಯರ ಬಳಗದಿಂದ ಯಕ್ಷಗಾನ ತಾಳಮದ್ದಳೆ
        ಮಂಜೇಶ್ವರ: ಐಲ ಶ್ರೀ ದುಗರ್ಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಏ. 27ರಂದು ಮಧ್ಯಾಹ್ನ 12.30ಕ್ಕೆ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ " ಶ್ರೀರಾಮ ದರ್ಶನ" ಎಂಬ ಕಥಾ ಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ವೆಂಕಟರಮಣ ಭಟ್ ತಲ್ಪನಾಜೆ, ಚೆಂಡೆಯಲ್ಲಿ ಲಕ್ಷ್ಮೀಶ ಬೇಂಗ್ರೋಡಿ, ಮೃದಂಗದಲ್ಲಿ ಉದಯ ಕಂಬಾರು ಭಾಗವಹಿಸುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries