HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘದ ಸಭೆ
    ಕುಂಬಳೆ: ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘದ ಉತ್ತರ ವಲಯ ಶಿಬಿರದ ಸಂಘಟನಾ ಸಭೆ ಮಂಗಳವಾರ ಕಳತ್ತೂರಿನಲ್ಲಿ ನಡೆಯಿತು.
    ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಈಶ್ವರ ರಾವ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೇ.8 ಹಾಗೂ 9 ರಂದು ಕಳತ್ತೂರಿನಲ್ಲಿ ನಡೆಯಲಿರುವ ಉತ್ತರ ವಲಯದ ಅಧ್ಯಯನ ಶಿಬಿರದ ಯಶಸ್ವಿಗೆ ಸ್ವಾಗತ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಯಿತು.
   ಪ್ರಾಂತ್ಯ ಉಪಾಧ್ಯಕ್ಷ ಪಿ.ಎಂ.ವಾಸುದೇವನ್, ಪ್ರಾಂತ್ಯ ಸದಸ್ಯ ಶ್ರೀಧರ ಭಟ್, ಜಿಲ್ಲಾ ಸದಸ್ಯ ಪಿ.ಕೇಶವ ಭಟ್, ನಿವೃತ್ತ ಶಿಕ್ಷಣಾಧಿಕಾರಿ ಕೆ.ಎಸ್.ಕೆ.ವಿ. ಶಮರ್ಾ ಮೊದಲಾದವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಕಾರ್ಯದಶರ್ಿ ಕೆ.ಕೇಶವ ಭಟ್ ಸ್ವಾಗತಿಸಿ, ಜೊತೆ ಕಾರ್ಯದಶರ್ಿ ಪಿ.ಕೇಶವ ಭಟ್ ವಂದಿಸಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries