HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಗ್ರಾಮಾಧಿಕಾರಿಗೆ ಬೀಳ್ಕೊಡುಗೆ
   ಬದಿಯಡ್ಕ: ನೀಚರ್ಾಲು ಗ್ರಾಮಕಛೇರಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಗ್ರಾಮಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾರಾಯಣ ಗೋಸಾಡ ಅವರು ಕಾಸರಗೋಡು ವಗರ್ಾವಣೆಯಾದುದರಿಂದ ಅವರಿಗೆ ನೀಚರ್ಾಲಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.
ಬದಿಯಡ್ಕ ಗ್ರಾಮಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ತನ್ನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಇವರು ಇತರರಿಗೆ ಮಾದರಿಯಾಗಿದ್ದಾರೆ. ಉತ್ತಮ ಮಾತುಗಾರನೂ ಆದ ಅವರು ಜನರೊಡನೆ ಬೆರೆಯುವ ಗುಣವನ್ನು ಹೊಂದಿದವರಾಗಿದ್ದಾರೆ ಎಂದರು. ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಜಗನ್ನಾಥ ಶೆಟ್ಟಿ, ಕೆ.ಎನ್.ಗೋಪಾಲಕೃಷ್ಣ ಭಟ್, ಕೃಷ್ಣ ಮಣಿಯಾಣಿ ಮೊಳೆಯಾರು, ಶಾಫಿ ಕನ್ನೆಪ್ಪಾಡಿ ಜೊತೆಗಿದ್ದರು. ಗಣೇಶ್ ಕೃಷ್ಣ ಅಳಕ್ಕೆ ನಿರೂಪಿಸಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries