HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರ ದೃಢ ಕಲಶ
   ಬದಿಯಡ್ಕ: ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಜೀಣರ್ೋದ್ಧಾರ, ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ನಡೆದಿದ್ದು, 48ನೇ ದಿನ ನಡೆಯುವ ದೃಢ  ಕಲಶವು ಮೇ 26ರಂದು ನಡೆಯಲಿರುವುದು. ಮೇ 25ರಂದು ರಾತ್ರಿ ವಾಸ್ತು ಹೋಮ, ಮೇ 26ರಂದು ಬೆಳಗ್ಗೆ  ಶ್ರೀ ದೇವರಿಗೆ ದೃಢ ಕಲಶ ಸಮಾರಂಭವು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ  ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿರುವುದು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries