HEALTH TIPS

No title

               ರಾಜಕೀಯ ಪಕ್ಷಗಳು ಆರ್ ಟಿಐ ವ್ಯಾಪ್ತಿಗೆ ಬರುವುದಿಲ್ಲ: ಕೇಂದ್ರ ಮಾಹಿತಿ ಆಯೋಗದ ನಿದರ್ೇಶನಕ್ಕೆ ಚುನಾವಣಾ ಆಯೋಗ ವಿರೋಧ
    ನವದೆಹಲಿ: ಆರು ರಾಷ್ಟ್ರೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ತರಬೇಕು ಎಂದು ಕೇಂದ್ರ ಮಾಹಿತಿ ಆಯೋಗದ ನಿದರ್ೇಶನಕ್ಕೆ ಚುನಾವಣಾ ಆಯೋಗ ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯ ಪಕ್ಷಗಳು ಆರ್ ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದೆ.
    ಕೇಂದ್ರ ಮಾಹಿತಿ ಆಯೋಗ ಜೂನ್ 2013ರಲ್ಲಿ ಆರು ರಾಜಕೀಯ ಪಕ್ಷಗಳನ್ನು ಆರ್ ಟಿಐ ವ್ಯಾಪ್ತಿಗೆ ಸೇರಿಸಿ ತೀಪರ್ು ನೀಡಿತ್ತು. ಇದರ ಅನ್ವಯ ರಾಷ್ಟ್ರೀಯ ಪಕ್ಷಗಳು ಸಂಗ್ರಹಿಸಿದ ದೇಣಿಗೆ ವಿವರ ಕೋರಿ ಸಲ್ಲಿಸಲಾಗಿದ್ದ ಆರ್ ಟಿಐ ಅಜರ್ಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ವಿವಾದಾತ್ಮಕ ಹೇಳಿಕೆ ನೀಡಿದೆ.
   'ನೀವು ಕೇಳಿದ ಅಗತ್ಯ ಮಾಹಿತಿ ಚುನಾವಣಾ ಆಯೋಗದಲ್ಲಿ ಲಭ್ಯವಿಲ್ಲ. ಇದು ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ್ದು ಮತ್ತು ಅವು ಆರ್ ಟಿಐ ವ್ಯಾಪ್ತಿಗೆ ಬರುವುದಿಲ್ಲ' ಎಂದು ಚುನಾವಣಾ ಆಯೋಗ ಉತ್ತರಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries