HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಉತ್ತರಪ್ರದೇಶ ಸಚಿವರ ಭೇಟಿ
  ಮಂಜೇಶ್ವರ:  ಉದ್ಯಾವರ ಮಾಡ ಶ್ರೀಅರಸು ಮಂಜಿಷ್ಣಾರು ದೈವ ಕ್ಷೇತ್ರದ ವಾಷರ್ಿಕ ಜಾತ್ರೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಶನಿವಾರ ಉತ್ತರಪ್ರದೇಶದ ಗ್ರಾಮೀಣಾಭಿವೃದ್ದಿ ಖಾತೆಯ ಸಚಿವ ಡಾ.ಮಹೇಂದ್ರ ಸಿಂಗ್ ಭೇಟಿ ನೀಡಿ ಅಚ್ಚರಿ ಮೂಡಿಸಿದರು.
   ಕ್ಷೇತ್ರದ ವತಿಯಿಂದ ಸಚಿವರನ್ನು ಮೊಕ್ತೇಸರ ಡಾ.ಜಯಪಾಲ ಶೆಟ್ಟಿ ಸ್ವಾಗತಿಸಿ ಬರಮಾಡಿಕೊಮಡರು. ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್, ಮುಖಂಡರಾದ ವಿಜಯ ರೈ, ತಾರಾನಾಥ ಅಂಗಡಿಪದವು, ಪದ್ಮನಾಭ ಕಡಪ್ಪುರ, ರಾಜೇಶ್ ತೂಮಿನಾಡು ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries