HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                    ವಕರ್ಾಡಿ : ಶನೈಶ್ಚರ ಪೂಜೆ
    ಮಂಜೇಶ್ವರ: ವಕರ್ಾಡಿ ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸಾಮೂಹಿಕ ಶ್ರೀ ಶನೈಶ್ಚರ  ಪೂಜೆಯು ಶನಿವಾರ ಸಂಜೆ ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ವಿವಿಧ ವಿಧಿವಿಧಾನಗಳನ್ನು  ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅಪಾರ ಸಂಖ್ಯೆಯ ಭಕ್ತಾದಿಗಳು ಕಾರ್ಯಕ್ರಮದಲ್ಲಿ  ಪಾಲ್ಗೊಂಡು ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries