HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಇಂದು ಮಕ್ಕಳ ಮೇಳದ ಸೇವೆಯಾಟ
    ಪೆರ್ಲ: ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇಲ್ಲಿನ ಮಕ್ಕಳ ಮೇಳದ ಈ ವರ್ಷದ ಸೇವೆಯಾಟವು ಜೂ.12 ರಂದು ಸಂಜೆ 5 ಗಂಟೆಗೆ ಪೆರ್ಲದ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಜರಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ಅವರ ನಿದರ್ೇಶನದಲ್ಲಿ `ಸುದರ್ಶನ ವಿಜಯ' ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಮುಂದಿನ ಯಕ್ಷಗಾನ ತರಬೇತಿಗೆ ಸೇರಲಿಚ್ಛಿಸುವವರು 09481568283, 09645263928 ಈ ನಂಬ್ರದಲ್ಲಿ ಸಂಪಕರ್ಿಸಲು ತಿಳಿಸಲಾಗಿದೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries