HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ರಾಧಾಕೃಷ್ಣ ಕೆ. ಉಳಿಯತ್ತಡ್ಕರಿಗೆ ಮಾಧ್ಯಮ ಪ್ರಶಸ್ತಿ
    ಕಾಸರಗೋಡು: ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು "ಹೂಗಾರ ಸ್ಮಾರಕ ಮಾಧ್ಯಮ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜುಲೈ 1 ರಂದು ಬೆಂಗಳೂರಿನ ಕನ್ನಡ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರಧಾನ ನಡೆಯಲಿದೆ. ಪತ್ರಕರ್ತರ ವೇದಿಕೆ ಬೆಂಗಳೂರಿನ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
   ಜನವಾಹಿನಿ ಪತ್ರಿಕೆಯ ಕಾಸರಗೋಡು ಜಿಲ್ಲಾ ಪ್ರಧಾನ ವರದಿಗಾರರಾಗಿ ವೃತ್ತಿ ಜೀವನ ಪ್ರಾರಂಭಿಸಿದ ಉಳಿಯತ್ತಡ್ಕ ಅವರು ಕನ್ನಡಪ್ರಭ, ಸಂಯುಕ್ತಕನರ್ಾಟಕ, ಸಂಜೆವಾಣಿ ಮೊದಲಾದ ಪತ್ರಿಕೆಗಳಲ್ಲಿ ವರದಿಗಾರರಾಗಿ, ಕಾಸರಗೋಡಿನ ಸಂಜೆ ದೈನಿಕ ಉತ್ತರದೇಶಂ ನಲ್ಲಿ ಉಪಸಂಪಾದಕರಾಗಿ, ತುಳುನಾಡ ಟೈಮ್ಸ್ನ ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.  ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಗೌರವ ಕಾರ್ಯದಶರ್ಿಯಾಗಿ, ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯದಶರ್ಿಯಾಗಿ, ಕಾಸರಗೋಡು ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
      

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries