HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಅಭಿನಂದನಾ ಕಾರ್ಯಕ್ರಮ
     ಬದಿಯಡ್ಕ: ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಳೆದ ಸಾಲಿನ ಎಸ್ಎಸ್ಎಲ್ಸಿ ಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ಪ್ರತಿಭಾವಂತ ವಿದ್ಯಾಥರ್ಿಗಳಾದ ಮಂಜುಶ್ರೀ, ಶಿವಾನಿ ಬಿ.ಎಸ್, ವೀಣಾ ಸುಮತಿ ಎ.ಎಸ್, ಅಂಬಿಕಾ ಸಿ.ಎಚ್. ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಶುಭಶ್ರೀ, ಲಕ್ಷ್ಮೀ ಸಿ.ಎಚ್. ನಮಿತಾ ವೈ.ಎನ್. ಅವರನ್ನು ಶಾಲಾ ಅಧ್ಯಾಪಕ ಹಾಗೂ ಸಿಬ್ಬಂದಿ ಹಾಗೂ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಸ್ಮರಣಿಕೆ ನೀಡಿ ಇತ್ತೀಚೆಗೆ ಅಭಿನಂದಿಸಲಾಯಿತು.
    ಇದೇ ಸಂದರ್ಭದಲ್ಲಿ ಯು.ಎಸ್.ಎಸ್. ವಿದ್ಯಾಥರ್ಿ ವೇತನಕ್ಕೆ ಅರ್ಹತೆ ಪಡೆದ ಪೂಜಾ ಕೆ. ಅವಳನ್ನು ಅಭಿನಂದಿಸಲಾಯಿತು. ಶಾಲಾ ಪ್ರಾಂಶುಪಾಲ ನಾರಾಯಣನ್ ಎ.ಎನ್, ಮುಖ್ಯೋಪಾಧ್ಯಾಯಿನಿ ಶಾರದಾ ಎಡಕೋಡ್ಲು, ಮಾತೃಸಂಘದ ಅಧ್ಯಕ್ಷೆ ರಾಜೇಶ್ವರಿ, ರಕ್ಷಕ ಶಿಕ್ಷಕ ವೃಂದ, ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2018-19 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries