HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                       ಕೇಂದ್ರ ವಿವಿ: ತರಗತಿ ಮುಂದೂಡಿಕೆ
      ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವ ವಿದ್ಯಾಲಯದಲ್ಲಿ  ಈಗಿರುವ ಸೆಮಿಸ್ಟರ್ ತರಗತಿಗಳ ಆರಂಭವನ್ನು  ಒಂದು ವಾರಕ್ಕೆ ಮುಂದೂಡಲಾಗಿದೆ. ವಿಶ್ವವಿದ್ಯಾಲಯದ ಎಲ್ಲಾ  ವಿಭಾಗಗಳು ಪೆರಿಯಾದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಕ್ರಮಗಳು ಅಂತಿಮ ಹಂತದಲ್ಲಿವೆ. ಇದಕ್ಕೆ ಒಂದು ವಾರ ಕಾಲ ಬೇಕಾಗಲಿದೆ.
   2018-19ರ ನೂತನ ಪ್ರಥಮ ಸೆಮಿಸ್ಟರ್ ಯುಜಿ/ಪಿಜಿ ತರಗತಿಗಳು 2018-19ರ ಅಕಾಡೆಮಿಕ್ ಕ್ಯಾಲೆಂಡರ್ ಪ್ರಕಾರ ಜುಲೈ ಪ್ರಥಮ ವಾರದಲ್ಲಿ  ಆರಂಭವಾಗಲಿವೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries