HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಇಂದು ಸವಾಕ್ ಮಂಜೇಶ್ವರ ಬ್ಲಾಕ್ ಸಮಾವೇಶ
  ಮಂಜೇಶ್ವರ: ಸ್ಟೇಜ್ ಆಟರ್ಿಸ್ಟ್ ಆಮಡ್ ವರ್ಕಸರ್್ ಅಸೋಸಿಯೇಶನ್ (ಸವಾಕ್)ಮಂಜೇಶ್ವರ ಬ್ಲಾಕ್ ಮಟ್ಟದ ಸಮಾವೇಶ ಇಂದು(ಭಾನುವಾರ)ಅಪರಾಹ್ನ 3 ರಿಂದ ಮಂಜೇಶ್ವರದ ಕಲಾಸ್ಪರ್ಶಂ ಪೈನ್ ಆಟ್ಸರ್್ ಅಕಾಡೆಮಿ(ಗಿಳಿವಿಂಡು ಸಮೀಪ) ನಡೆಯಲಿದೆ.
   ಬ್ಲಾಕ್ ಅಧ್ಯಕ್ಷ ಪ್ರಮೋದ್ ಪಣಿಕ್ಕರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಸವಾಕ್ ಜಿಲ್ಲಾಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಉದ್ಘಾಟಿಸುವರು. ಸವಾಕ್ ಜಿಲ್ಲಾ ಮುಖಂಡರು, ವಿವಿಧ ಬ್ಲಾಕ್ ಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಹತ್ತನೇ ತರಗತಿ ಹಾಗೂ ಪ್ಲಸ್ ಟು ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ಸವಾಕ್ ಮಂಜೇಶ್ವರ ಬ್ಲಾಕ್ ಸದಸ್ಯರುಗಳ ಮಕ್ಕಳನ್ನು ಈ ಸಂದರ್ಭ ಗೌರವಿಸಲಾಗುವುದು.  ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಕ್ಷೇತ್ರಗಳ ಕಲಾವಿದರು, ಕಲಾ ವಿಭಾಗದ ಇತರ ಕಾರ್ಯಕರ್ತರು ಭಾಗವಹಿಸಬೇಕೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries