HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಶ್ರೀಕೃಷ್ಣ ಜನ್ಮಾಷ್ಟಮಿ-ಆಮಂತ್ರಣ ಪತ್ರಿಕೆ ಬಿಡುಗಡೆ 
     ಬದಿಯಡ್ಕ : ಬಾಲಗೋಕುಲ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ವತಿಯಿಂದ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ಬದಿಯಡ್ಕ ಶ್ರೀ ಗಣೇಶಮಂದಿರದಲ್ಲಿ ನಡೆಯಿತು.
   ಬಾಲಗೋಕುಲ ಕಾಸರಗೋಡು ತಾಲೂಕು ಸಮಿತಿಯ ಪ್ರಮುಖ್ ನಾರಾಯಣ ಮಾಸ್ಟರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಮಿತಿಯ ಗೌರವಾಧ್ಯಕ್ಷ ಗೋಪಾಲ ಮಾಸ್ಟರ್ ಅವರು ಸಮಿತಿಯ ಅಧ್ಯಕ್ಷ ದಾಮೋದರ ಚೆಟ್ಟಿಯಾರ್ ಅವರಿಗೆ ನಿಧಿ ಹಸ್ತಾಂತರಿಸಿದರು. ಸೆಪ್ಟಂಬರ 2ರಂದು ಬದಿಯಡ್ಕ ಶ್ರೀ ಗಣೇಶಮಂದಿರದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲು ಸಭೆಯಲ್ಲಿ ತೀಮರ್ಾನಿಸಲಾಯಿತು.
ಬದಿಯಡ್ಕ ಬಾಲಗೋಕುಲ ಮಹಾಮಂಡಲದ ಅಧ್ಯಕ್ಷ ಜಯರಾಮ ಬಿ, ಕಾರ್ಯದಶರ್ಿ ದಿನೇಶ್ ಮಾಸ್ಟರ್, ಕೋಶಾಧಿಕಾರಿ ಗಣೇಶ ಬಿ. ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಅಷ್ಟಮಿ ಸಮಿತಿಯ ಪದಾಧಿಕಾರಿಗಳಾದ ವಿಜಯಸಾಯಿ ಬದಿಯಡ್ಕ, ರಾಜೇಶ್ ಬಿ.ಕೆ., ಶರತ್ ಶೆಟ್ಟಿ, ಭಾಸ್ಕರ ಕೆ. ಬದಿಯಡ್ಕ, ಕವಿತಾ ಕಿಶೋರ್, ಸುಜಾತ ಮೋಹನ್, ಪ್ರೇಮ, ರೇಶ್ಮ, ಅನುಷ, ನರಸಿಂಹ ಶೆಣೈ, ಮಹೇಶ್ ಭಟ್ ವಳಕ್ಕುಂಜ ಉಪಸ್ಥಿತರಿದ್ದರು. ಕಾರ್ಯದಶರ್ಿ ಭಾಸ್ಕರ ಎನ್. ಸ್ವಾಗತಿಸಿ, ಹರಿಪ್ರಸಾದ್ ರೈ ವಂದಿಸಿದರು.
      

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries