HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಸವಾಕ್ ಮಂಜೇಶ್ವರ ಬ್ಲಾಕ್ ಸಮಾವೇಶ
  ಮಂಜೇಶ್ವರ: ಸ್ಟೇಜ್ ಆಟರ್ಿಸ್ಟ್ ಆಂಡ್ ವರ್ಕಸರ್್ ಅಸೊಸಿಯೇಶನ್ ಕೇರಳ(ಸವಾಕ್)ಇದರ ಮಂಜೇಶ್ವರ ಬ್ಲಾಕ್ ಸಮಾವೇಶ ಭಾನುವಾರ ಅಪರಾಹ್ನ ಮಂಜೇಶ್ವರದ ಕಾಲ ಸ್ಪರ್ಶಂ ಪೈನ್ ಆಟರ್್ ಅಕಡೆಮಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಗಟಕಾಧ್ಯಕ್ಷ ಪ್ರಮೋದ್ ಪಣಿಕ್ಕರ್ ಅಧ್ಯಕ್ಷತೆಯಲ್ಲಿ ಸವಾಕ್ ಜಿಲ್ಲಾಧ್ಯಕ್ಷ ಎಂ.ಉಮೇಶ್ ಸಾಲ್ಯಾನ್ ಉದ್ಘಾಟಿಸಿದರು. ಕಾರ್ಯದಶರ್ಿ ಚಂದ್ರಹಾಸ ಕಯ್ಯಾರು, ವೀಜಿ ಕಾಸರಗೋಡು, ಸುಶ್ಮಿತಾ ಕುಂಬಳೆ, ಸನ್ನಿ ಜೋಸೆಫ್ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries