HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಸಹಾಯಧನವನ್ನು ಹಸ್ತಾಂತರ
    ಬದಿಯಡ್ಕ: ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಅಬರ್ುದ ರೋಗ ಬಾಧಿಸಿ ಚಿಕಿತ್ಸೆಯಲ್ಲಿರುವ ಬಾಲಕನಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಸಂಗ್ರಹಿಸಿದ ಸಹಾಯ ಧನವನ್ನು ಹಸ್ತಾಂತರಿಸಲಾಯಿತು.
   ಚಿಪ್ಪಾರು ನಿವಾಸಿ ಗುರುವ ಅವರ ಪುತ್ರ ಸಂದೀಪ್ (9) ತಲಚ್ಚೇರಿಯ ಮಲಬಾರ್ ಕ್ಯಾನ್ಸರ್ ಸೆಂಟರ್ನಲ್ಲಿ ಚಿಕಿತ್ಸೆಯಲ್ಲಿರುವ ಬಾಲಕನಾಗಿದ್ದಾನೆ. ಚಿಕಿತ್ಸೆಗಾಗಿ ವಿವಿಧ ಸಂಘಸಂಸ್ಥೆಗಳಿಂದ ಹಾಗೂ ಉದಾರ ದಾನಿಗಳಿಂದ ಹಣ ಸಂಗ್ರಹಿಸಲಾಗಿತ್ತು. ಜಿಲ್ಲಾ ಸಮಿತಿ ಸದಸ್ಯರಾದ ಬಾಬು ಬಂದ್ಯೋಡು, ಹರಿರಾಮ ಕುಳೂರು, ಚಂದಪ್ಪ ಕಕ್ವೆ, ಗೋಪಾಲ ದಬರ್ೆತ್ತಡ್ಕ ಆಸ್ಪತ್ರೆಗೆ ತೆರಳಿ ಮೊತ್ತವನ್ನು ಬಾಲಕನಿಗೆ ಹಸ್ತಾಂತರಿಸಿದರು. ಸಹಾಯ ಧನವನ್ನು ನೀಡಿ ಸಹಕರಿಸಿದ ಸದಸ್ಯರು, ದಾನಿಗಳು ಹಾಗೂ ಸಂಘಸಂಸ್ಥೆಗಳ ಸದಸ್ಯರನ್ನು ಕಾಸರಗೋಡು ಜಿಲ್ಲಾ ಮೊಗೇರ ಸಂಘ ಅಭಿನಂದನೆಯನ್ನು ಸಲ್ಲಿಸಿದೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries