HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ದೈಗೋಳಿ : ರಾಮಾಯಣ ಮಾಸಾಚರಣೆ
    ಮಂಜೇಶ್ವರ: ಶ್ರೀ ರಾಮಾಯಣ ಮಾಸಾಚರಣೆ ಪ್ರಯುಕ್ತ ದೈಗೋಳಿ ರಾಮಕೃಷ್ಣ ಭಜನಾ ಮಂದಿರದಲ್ಲಿ ಭಜನೆ, ಧಾಮರ್ಿಕ ಸಭೆ ಹಾಗೂ ಕೀರ್ತನಾ ಪ್ರವೀಣ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಇವರಿಂದ ಅಹಲ್ಯೋದ್ಧಾರ ಹರಿಕಥಾ ಸಂಕೀರ್ತನಾ ಸತ್ಸಂಗ ಕಾರ್ಯಕ್ರಮ ಶುಕ್ರವಾರ ಜರಗಿತು.
  ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಭಟ್ ದೈಗೋಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ವಕರ್ಾಡಿ ಖಂಡ ಸಮಿತಿ ಸತ್ಸಂಗ ಪ್ರಮುಖ್ ಗೋವಿಂದ ರಾಮ ಭಟ್ ಕಣಕ್ಕೂರು, ಕೂಟತ್ತಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾ ಪ್ರತಿನಿಧಿ ಮಲ್ಲಿಕಾ, ದೈಗೋಳಿ ಶ್ರೀ ರಾಮಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
   ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಭಾಸ್ಕರ ಮಡ್ವ ವಂದಿಸಿದರು. ಮಾಧವ ಶೆಟ್ಟಿಗಾರ್ ದೈಗೋಳಿ ಕಾರ್ಯಕ್ರಮ ನಿರೂಪಿಸಿದರು.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries