HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಉಚಿತ ವೈದ್ಯಕೀಯ ಶಿಬಿರ
     ಉಪ್ಪಳ: ಕುರುಡಪದವಿನ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಜು. 29 ರಂದು ಭಾನುವಾರ  ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ತನಕ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢ ಶಾಲೆ ಕುರುಡಪದವಿನಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ಶಿಬಿರ ಆಯೋಜಿಸಲಾಗಿದೆ. ಉಚಿತ ತಪಾಸಣಾ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ,ಮಕ್ಕಳ ತಜ್ಞರು,ಕಣ್ಣಿನ ತಪಾಸಣೆ,ಇಎನ್ಟಿ, ಎಲುಬು ತಪಾಸಣೆ, ಇಸಿಜಿ(ಅಗತ್ಯವಿದ್ದವರಿಗೆ ಮಾತ್ರ),ಜನರಲ್ ಚೆಕಪ್ಗಳನ್ನು ನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಪ್ರಯೋಜನ ಪಡೆಯಬೇಕೆಮದು ಸಂಬಂಧಪಟ್ಟವರು ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries