HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                     ಭಾನುವಾರ ನೀಚರ್ಾಲಿನಲ್ಲಿ ಬಯಲಾಟ
    ಬದಿಯಡ್ಕ: ಶ್ರೀ ವಿಘ್ನೇಶ್ವರ ಯಕ್ಷಗಾನ ಕಲಾಸಂಘ ನೀಚರ್ಾಲು ಸಾದರಪಡಿಸುವ ಮಳೆಗಾಲದ ಮಹೋನ್ನತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಆಗಸ್ಟ್ 19ರಂದು ಭಾನುವಾರ ಅಪರಾಹ್ನ 2 ಗಂಟೆಗೆ ನೀಚರ್ಾಲು ಶಾಲಾ ವಠಾರದಲ್ಲಿ ನಡೆಯಲಿದೆ.
   `ಭೃಗು ಶಾಪ' ಕಥಾಭಾಗದಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಪುತ್ತಿಗೆ ರಘುರಾಮ ಹೊಳ್ಳ, ಚೆಂಡೆ ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಕೃಷ್ಣಪ್ರಕಾಶ ಉಳಿತ್ತಾಯ ಸಹಕರಿಸಲಿದ್ದಾರೆ. ಪಾತ್ರವರ್ಗದಲ್ಲಿ ಉಜಿರೆ ಅಶೋಕ ಭಟ್, ಪೆಮರ್ುದೆ ಜಯಪ್ರಕಾಶ ಶೆಟ್ಟಿ, ವಾಟೆಪಡ್ಪು ವಿಷ್ಣುಶರ್ಮ, ರಾಧಾಕೃಷ್ಣ ಕಲ್ಚಾರ್, ಪಕಳಕುಂಜ ಶ್ಯಾಂ ಭಟ್ ಪಾಲ್ಗೊಳ್ಳಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries