HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಯಮುನಾ ನದಿ ತೀರ ದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂತ್ಯಸಂಸ್ಕಾರ
   ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ  ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
   ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ತುತರ್ು ಸಚಿವ ಸಂಪುಟ ಸಭೆಯಲ್ಲಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ರಾಷ್ಟ್ರಿಯ ಶೋಕಾಚರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು. ಇದೇ ವೇಳೆ ಏಮ್ಸ್ ನಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಪಾಥರ್ಿವ ಶರೀರವನ್ನು ದೆಹಲಿಯ ಕೃಷ್ಣ ಮೆನನ್ ಮಾಗರ್್ ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. 
   ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ಇಂದು ಸಂಜೆಯೊಳಗೆ ಯಮುನಾ ನದಿ ದಡದಲ್ಲಿರುವ ರಾಜ್ ಘಾಟ್ ನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಇದಕ್ಕೂ ಮುನ್ನ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ನಿಮರ್ಾಣಕ್ಕಾಗಿ ಕೇಂದ್ರ ಸಕರ್ಾರ ಒಂದೂ ವರೆ ಎಕರೆ ಮಂಜೂರು ಮಾಡಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries