HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ನೀಚರ್ಾಲಿನಲ್ಲಿ ಓಣಂ-ಬಕ್ರೀದ್ ಸಂತೆ ಆರಂಭ
   ಬದಿಯಡ್ಕ : ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಓಣಂ ಬಕ್ರೀದ್ ಸಂತೆಯ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಬ್ಯಾಂಕ್ ಅಧ್ಯಕ್ಷ ಜಯದೇವ ಖಂಡಿಗೆ ಅವರು ಸಾಮಾಗ್ರಿಗಳನ್ನು ವಿತರಿಸಿ ಚಾಲನೆಯನ್ನು ನೀಡಿ ಮಾತನಾಡುತ್ತಾ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕರೆಯಿತ್ತರು. ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಪಾಲ್ಗೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries