ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಆಗಸ್ಟ್ 17, 2018 ಬಾಯಾರು ದೇವಸ್ಥಾನದಲ್ಲಿ ನಾಳೆ ಬಲಿವಾಡು ಕೂಟ ಉಪ್ಪಳ: ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.17 ಶುಕ್ರವಾರ ಸಿಂಹ ಸಂಕ್ರಮಣದ ಪ್ರಯುಕ್ತ ಬಲಿವಾಡು ಕೂಟ ಸಮಾರಾಧನೆ ನಡೆಯಲಿರುವುದು. ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಹಾಗೂ ದೈವಂಗಳ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ. ನವೀನ ಹಳೆಯದು