HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               2047 ರ ವೇಳೆಗೆ ಭಾರತ ಮತ್ತೆ ಇಬ್ಭಾಗವಾಗಲಿದೆ!?'
     ನವದೆಹಲಿ: 2047 ರ ವೇಳೆಗೆ  ಭಾರತ ಮತ್ತೆ ಇಬ್ಭಾಗವಾಗಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
        1947 ರಲ್ಲಿ ಭಾರತ ಧಾಮರ್ಿಕ ಆಧಾರದಲ್ಲಿ ಇಬ್ಭಾಗಗೊಂಡಿತ್ತು,  72 ವರ್ಷಗಳಲ್ಲಿ ದೇಶದ ಜನಸಂಖ್ಯೆ 33 ಕೋಟಿಯಿಂದ 135.7 ಕೋಟಿಗೆ ಏರಿಕೆಯಾಗಿದೆ ಎಂದಿರುವ ಸಚಿವರು ಯಾವುದೇ ಸಮುದಯವನ್ನು ಹೆಸರಿಸದೇ ಹೇಳಿಕೆ ನೀಡಿದ್ದು, ವಿಧ್ವಂಸಕ ಶಕ್ತಿಗಳ ಜನಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಭಯಾನಕವಾಗಿದೆ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.
  ಜಮ್ಮು-ಕಾಶ್ಮೀರದ ಸ್ಥಳೀಯ ನಿವಾಸಿಗಳಿಗೆ ವಿಶೇಷ ಸೌಲಭ್ಯ, ಹಕ್ಕುಗಳನ್ನು ನೀಡುವ ಆಟರ್ಿಕಲ್ 35ಎ ಬಗ್ಗೆಯೂ ಉಲ್ಲೇಖಿಸಿರುವ ಕೇಂದ್ರ ಸಚಿವರು, 1947 ರಲ್ಲಿ ಭಾರತ ಧಾಮರ್ಿಕ ಆಧಾರದಲ್ಲಿ ಇಬ್ಭಾಗವಾಯಿತು. 2047 ರಲ್ಲಿ ಇಂತಹದ್ದೇ ಘಟನೆ ಮತ್ತೊಮ್ಮೆ ನಡೆಯಲಿದೆ, ಮುಂದೆ ಭಾರತಕ್ಕೆ ಬರುವ ಸ್ಥಿತಿಯನ್ನು ಹೇಳುವುದಕ್ಕೂ ಸಾಧ್ಯವಿಲ್ಲ ಎಂದು ಗಿರಿರಾಜ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries