ಇಂದು ಎಡನೀರಿನಲ್ಲಿ ಯಕ್ಷಗಾನ ತಾಳಮದ್ದಳೆ
ಕಾಸರಗೋಡು: ಎಡನೀರು ಮಠಾಧೀಶರಾದ ಶ್ರೀಕೇಶವಾನಂದ ಭಾರತೀ ಶ್ರೀಗಳ 58ನೇ ಚಾತುಮರ್ಾಸ್ಯದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಸಂಜೆಯ ಅಂಗವಾಗಿ ಇಂದು ಸಂಜೆ 6.30 ರಿಂದ ಪ್ರಸಿದ್ದ ಕಲಾವಿದರಿಂದ ವೀರಮಣಿ ಕಾಳಗ ಯಕ್ಷಗಾನ ತಾಳಮದ್ದಳೆ ಆಯೋಜಿಸಲಾಗಿದೆ.
ತಾಳಮದ್ದಳೆಯ ಹಿಮ್ಮೇಳದಲ್ಲಿ ದಿನೇಶ್ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳ (ಭಾಗವತಿಕೆ) ಪದ್ಯಾಣ ಶಂಕರನಾರಾಯಣ ಭಟ್, ಲಕ್ಷ್ಮೀಶ ಅಮ್ಮಣ್ಣಾಯ(ಚೆಂಡೆ ಹಾಗೂ ಮೃದಂಗ)ದಲ್ಲಿ ಭಾಗವಹಿಸುವರು. ಮುಮ್ಮೇಳದಲ್ಲಿ ಶಂಭು ಶಮರ್ಾ ವಿಟ್ಲ, ರಾಧಾಕೃಷ್ಣ ಕಲ್ಚಾರ್, ವಾಸುದೇವ ರಂಗಾ ಭಟ್ ಹಾಗೂ ಸದಾಶಿವ ಆಳ್ವ ತಲಪ್ಪಾಡಿ ಪಾತ್ರಗಳನ್ನು ನಿರ್ವಹಿಸುವರು.
ನಾಳೆ(ಬುಧವಾರ) ಪ್ರಸಿದ್ದ ಕಲಾವಿದರಾದ ಪಟ್ಲ ಸತೀಶ ಶೆಟ್ಟಿ, ಸತ್ಯನಾರಾಯಣ ಪುಣಿಚಿತ್ತಾಯ ಪೆರ್ಲ, ಕಾವ್ಯಶ್ರೀ ಅಜೇರು ಭಾಗವತಿಕೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಶಿವಾನಂದ ಕೋಟ, ಸುನಿಲ್ ಭಂಡಾರಿ, ಕೃಷ್ಣಪ್ರಕಾಶ ಉಳಿತ್ತಾಯ, ಲವಕುಮಾರ ಐಲ ಅವರ ಹಿಮ್ಮೇಳನದೊಂದಿಗೆ ಗಾನ ವೈಭವ ಪ್ರಸ್ತುಗೊಳ್ಳಲಿದೆ.