HEALTH TIPS

No title

           ಸ್ವಾಮಿನಿಯೇ ಶರಣಂ-800 ವರ್ಷಗಳ ಪದ್ಧತಿಗೆ ತೆರೆ, ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ 'ಸುಪ್ರೀಂ' ಅಸ್ತು
    ನವದೆಹಲಿ: 800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋಟರ್್ ಇಂದು ಐತಿಹಾಸಿಕ ತೀಪರ್ು ನೀಡಿದೆ.
    ಸುಪ್ರೀಂಕೋಟರ್್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀಪರ್ಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಹೇಳಿದ್ದು ಕೊನೆಗೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.
   ರಜಸ್ವಲೆಯರಾದ ಮಹಿಳೆಯರಿಗೆ ದೇವಸ್ಥಾನದ ಪ್ರವೇಶದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅಜರ್ಿಯನ್ನು ಸುಪ್ರೀಂಕೋಟರ್್ ಕಳೆದ ವರ್ಷದ ಅಕ್ಟೋಬರ್ 13ರಂದು ಸಾಂವಿಧಾನಿಕ ಪೀಠಕ್ಕೆ ವಗರ್ಾಯಿಸಿತ್ತು.
     ದೇವಸ್ತಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ತಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries