HEALTH TIPS

No title

           ಸುಪ್ರೀಂ ಕೋಟರ್್ ತೀಪರ್ಿನ ಬಳಿಕ ಶಬರಿಮಲೆ ದೇವಾಲಯ ಪ್ರವೇಶಿಸುವ ಮಹಿಳೆಯರ ಬಗ್ಗೆ ಟಿಡಿಪಿ ಮುಖ್ಯಸ್ಥರು ಏನಂತಾರೆ ಗೊತ್ತಾ!?
     ತಿರುವನಂತಪುರ: ಎಲ್ಲಾ ವಯಸ್ಸಿನ ಮಹಿಳೆಯರೂ ಶಬರಿಮಲೆ ದೇವಾಲಯಕ್ಕೆ ಹೋಗಬಹುದೆಂದು ಸುಪ್ರೀಂ ಕೋಟರ್್ ತೀಪರ್ು ನೀಡಿದ ಬಳಿಕ ದೇವಾಲಯಕ್ಕೆ ತೆರಳುವ ಮಹಿಳೆಯರ ಬಗ್ಗೆ ಕುತೂಹಲ ಮೂಡಿದೆ.
    ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರು ದೇವಾಲಯಕ್ಕೆ ತೆರಳುವುದರ ಬಗ್ಗೆ ತಿರುವಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎ ಪದ್ಮಕುಮಾರ್ ಅಯ್ಯಪ್ಪ ಸ್ವಾಮಿಯ ನಿಜವಾದ ಮಹಿಳಾ ಭಕ್ತರು ಸುಪ್ರೀಂ ಕೋಟರ್್ ತೀಪರ್ಿನ ಪ್ರಕಾರ ವಯಸ್ಸಿನ ಮಿತಿ ಇಲ್ಲದೇ ದೇವಾಲಯ ಪ್ರವೇಶಿಸುವ ಸಾಧ್ಯತೆ ಕಡಿಮೆ. ಮಹಿಳಾ ಹಕ್ಕುಗಳ ಕಾರ್ಯಕರ್ತರು ಮಾತ್ರ ಸುಪ್ರೀಂ ಕೋಟರ್್ ಆದೇಶದ ಪ್ರಕಾರ ದೇವಾಲಯ ಪ್ರವೇಶಿಸುತ್ತಾರೆ ಎಂದು ಹೇಳಿದ್ದಾರೆ.
  10-50 ವಯಸ್ಸಿನ ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು (800 ವರ್ಷಗಳ ಹಿಂದಿನ ಪದ್ಧತಿ)ಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋಟರ್್ ಆದೇಶ ನೀಡಿ, ಮಹಿಳೆ ಮತ್ತು ಪುರುಷರ ನಡುವೆ ತಾರತಮ್ಯ ಮಾಡುವಂತಿಲ್ಲ ಎಂದು ಹೇಳಿತ್ತು.
    ಈ ನಡುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿರುವ ಎ.ಪದ್ಮಕುಮಾರ್, ಸುಪ್ರೀಂ ಕೋಟರ್್ ತೀರ್ಪನ್ನು ಜಾರಿಗೊಳಿಸುವುದಕ್ಕಾಗಿ ಯಾತ್ರಾಥರ್ಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕಿದ್ದು. ಟಿಡಿಬಿ ಸಕರ್ಾರದಿಂದ 100 ಎಕರೆಯಷ್ಟು ಅರಣ್ಯ ಭೂಮಿಯನ್ನು ನೀಡುವಂತೆ ಮನವಿ ಮಾಡಲಿದೆ, ಈ ನಡುವೆ ಸುಪ್ರೀಂ ಕೋಟರ್್ ತೀಪರ್ಿನ ಮರುಪರಿಶೀಲನೆಗೂ ಅಜರ್ಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries