ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಸಭೆ
ಬದಿಯಡ್ಕ: ನೀಚರ್ಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವದ ಕುರಿತು ಚಚರ್ಿಸಲು ಸೆ.16ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದಿರದ ಪರಿಸರದಲ್ಲಿ ಸಭೆ ನಡೆಯಲಿರುವುದು. ಊರಿನ ಭಕ್ತರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಭಜನಾ ಮಂದಿರಗಳ ಗುರುಸ್ವಾಮಿಗಳು, ಅತಿಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಶ್ರೀ ಧರ್ಮಶಾಸ್ತಾ ಸೇವಾ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.