ಪೆರ್ಲದ ನಾಟ್ಯ ತರಬೇತಿ ಕೇಂದ್ರದಲ್ಲಿ ಅಕ್ಷರಾಭ್ಯಾಸ
ಪೆರ್ಲ: ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇದರ ವತಿಯಿಂದ ಶ್ರೀ ಸತ್ಯನಾರಾಯಣ ಮಂದಿರದಲ್ಲಿ 18 ನೇ ವರ್ಷದ ಶಾರದಾ ಮಹೋತ್ಸವದ ಅಂಗವಾಗಿ ವಿಜಯದಶಮಿಯಂದು ಶ್ರೀ ಸ.ನಾ.ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜೇಂದ್ರ ಬಿ. ಅವರಿಂದ ಅಕ್ಷರಾಭ್ಯಾಸ ಕಾರ್ಯಕ್ರಮ ಜರಗಿತು. ಶಾಲಾ ಪ್ರಬಂಧಕರಾದ ಪಿ.ಎಸ್.ವಿಶ್ವಾಮಿತ್ರ, ಕೇಂದ್ರದ ಸಂಚಾಲಕರಾದ ಸಬ್ಬಣಕೋಡಿ ರಾಮ ಭಟ್ ಅವರು ಉಪಸ್ಥಿತರಿದ್ದರು.