ಪೈವಳಿಕೆನಗರ ಶಾಲೆಯಲ್ಲಿ ಕಲೋತ್ಸವ
ಉಪ್ಪಳ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಕಲೋತ್ಸವ ಇತ್ತೀಚೆಗೆ ಜರಗಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲುಕೋಡಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಶ್ಯಾಮಲ ಪಿ, ಪ್ರಾಂಶುಪಾಲೆ ರೇಣುಕ, ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ ಆರ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಪೈವಳಿಕೆ, ಇಬ್ರಾಹಿಂ, ಹಸೈನಾರ್ ಉಪಸ್ಥಿತರಿದ್ದರು. ಶಾಲಾ ನೌಕರ ಸಂಘದ ಕಾರ್ಯದಶರ್ಿ ಕೃಷ್ಣಮೂತರ್ಿ ಎಂ ಎಸ್ ಸ್ವಾಗತಿಸಿ, ಕಾರ್ಯಕ್ರಮ ಸಮಿತಿ ಸಂಚಾಲಕಿ ಶಶಿಕಲ ಕೆ ವಂದಿಸಿದರು. ಬಳಿಕ ವಿದ್ಯಾಥರ್ಿಗಳಿಂದ ವಿವಿಧ ಸ್ಪಧರ್ೆಗಳು ನಡೆದವು.