ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಅಕ್ಟೋಬರ್ 26, 2018 ಸಮರಸ ಚಿತ್ರ ಸುದ್ದಿ: ಕುಂಬಳೆ: ಕುಂಬಳೆ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಸಿಪಿಎಂ ಮತ್ತು ಡಿವೈಎಫ್ಐ ಗೂಂಡಾ ಕಾರ್ಯಕರ್ತರ ಅಕ್ರಮ ಹಾಗೂ ಆಕ್ರಮಣ ನೀತಿಯನ್ನು ಪ್ರಬಲವಾಗಿ ಖಂಡಿಸಿ ಸಂಘ ಪರಿವಾರದ ನೇತೃತ್ವದಲ್ಲಿ ಕುಂಬಳೆ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನವೀನ ಹಳೆಯದು