HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಮೂರನೇ ಬಾರಿಯೂ ಶಿವಾಂಜಲಿ ನೃತ್ಯ ಕಲಾಕೇಂದ್ರಕ್ಕೆ ಶೇ.100 ಫಲಿತಾಂಶ
   ಪೆರ್ಲ: ಕನರ್ಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಭರತನಾಟ್ಯ ಜ್ಯೂನಿಯರ್ ಹಾಗೂ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪೆರ್ಲದ ಶಿವಾಂಜಲಿ ನೃತ್ಯಕಲಾಕೇಂದ್ರದ ನಿದರ್ೇಶಕಿ ವಿದುಷಿಃ ಕಾವ್ಯಾ ಭಟ್ ಪೆರ್ಲ ರ ಶಿಷ್ಯಂದಿರುವ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು ನೃತ್ಯಕಲಾಕೇಂದ್ರ ಸತತ ಮೂರನೇ ವರ್ಷ ಶೇ. ನೂರು ಫಲಿತಾಂಶ ದಾಖಲಿಸಿ ಸಾಧನೆ ಮೆರೆದಿದೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries