ರಫೇಲ್ ಒಪ್ಪಂದ: ಸುಪ್ರೀಂಕೋಟರ್್' ಗೆ ವರದಿ ಸಲ್ಲಿಸಿದ ಕೇಂದ್ರ ಸಕರ್ಾರ
ನವದೆಹಲಿ: ದೇಶದಾದ್ಯಂತ ಭಾರೀ ಚಚರ್ೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋಟರ್್'ಗೆ ಶನಿವಾರ ಕೇಂದ್ರ ಸಕರ್ಾರ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಭಾರತ ಮತ್ತು ಫ್ರಾನ್ಸ್ ನಡುವಣ ನಡೆದಿದ್ದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಭಾರೀ ವಿವಾದವನ್ನುಂಟು ಮಾಡಿತ್ತು. ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸಕರ್ಾರ ರಫೇಲ್ ಒಪ್ಪಂದದಲ್ಲಿ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ರೂ.59 ಸಾವಿರ ಕೋಟಿ 36 ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸಕರ್ಾರ ಭಾರೀ ಅವ್ಯವಹಾರ ನಡೆಸಿದ್ದು, ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶಮರ್ಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅಜರ್ಿ ಸಲ್ಲಿಸಿದ್ದರು.
ಈ ಅಜರ್ಿಯನ್ನು ಅ.10 ರಂದು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂತರ್ಿ ರಂಜನ್ ಗೊಗೋಯ್, ನ್ಯಾಯಮೂತರ್ಿ ಎಸ್.ಕೆ. ಕೌಲ್ ಮತ್ತು ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠವು, ಅಜರ್ಿಗಳಲ್ಲಿ ಒಪ್ಪಂದ ಕುರಿತು ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ, 29ರೊಳಗೆ ರಪೇ ಒಪ್ಪಂದ ನಿಧರ್ಾರ ಕೈಗೊಂಡ ಪ್ರಕ್ರಿಯೆ ಕುರಿತು ಮೊಹರು ಮಾಡಿದ ಲಕೋಟೆಯಲ್ಲಿ ವಿವರ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಸುಪ್ರೀಂಕೋಟರ್್ ಆದೇಶದಂತೆಯೇ ಇದೀಗ ಕೇಂದ್ರ ಸಕರ್ಾರ ಮುಚ್ಚಿದ ಲಕೋಟೆಯಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವರದಿ ಸಲ್ಲಿಸಿದೆ.