ಉಚಿತ ನೇತ್ರ ತಪಾಸಣೆ ಶಸ್ತ್ರ ಚಿಕಿತ್ಸಾ ಶಿಬಿರ
ಕುಂಬಳೆ: ಶ್ರೀಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಮತ್ತು ಶ್ರೀಕೃಷ್ಣ ವಿದ್ಯಾಲಯ ಶೇಡಿಕಾವು ಕುಂಬಳೆ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಸ್ತ್ರ ಚಿಕಿತ್ಸಾ ಶಿಬಿರವು ಶೇಡಿಕಾವು ವಿದ್ಯಾಲಯದಲ್ಲಿ ಯಶಸ್ವಿಯಾಗಿ ಜರಗಿತು.
ಚಿಕಿತ್ಸಾಲಯದ ಆಡಳಿತಾಧಿಕಾರಿ ಡಾ. ಯಂ. ಶ್ರೀಧರ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಚಿಕಿತ್ಸಾಲಯದ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ.ಆನಂದ ಹಂದೆ ಮಾತನಾಡಿ ಪಂಚೇಂದ್ರಿಯಗಳಲ್ಲಿ ನೇತ್ರಗಳ ಪ್ರಾಧಾನ್ಯತೆ, ಕಣ್ಣಿಗೆ ಬರುವ ಸಮಸ್ಯೆಗಳು, ದೃಷ್ಟಿಯ ಅನಿವಾರ್ಯತೆಯ ಕುರಿತು ಮಾಹಿಗಳನ್ನಿತ್ತರು.
ಶೇಡಿಕಾವು ಶ್ರೀಕೃಷ್ಣ ವಿದ್ಯಾಲಯದ ಸಂಚಾಲಕ ಶೇಂತಾರು ನಾರಾಯಣ ಭಟ್ ಸ್ವಾಗತಿಸಿ, ವಂದಿಸಿದರು. ಯಸ್.ಯನ್. ಶರ್ಮ ಸೇಡಿಗುಮ್ಮೆ, ಅಜರ್ುನಗುಳಿ ಯಸ್. ಯನ್ ಭಟ್ ಉಪಸ್ಥಿತರಿದ್ದರು.