HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   ಶಡ್ರಂಪಾಡಿಯಲ್ಲಿ ನಾಳೆ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ
 ಕುಂಬಳೆ: ಸೂರಂಬೈಲು ಸಮೀಪದ ಶಡ್ರಂಪಾಡಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ ಅ.28 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಶ್ರೀಕ್ಷೇತ್ರದ ಪರಿಸರದಲ್ಲಿ ನಡೆಯಲಿದೆ. ಧಮರ್ಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಕ್ಷೇತ್ರದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries