ಶಿಕ್ಷಕರ ಹುದ್ದೆಗೆ ಸಂದರ್ಶನಗಳು
ಉಪ್ಪಳ: ಬೇಕೂರು ಹಯರ್ ಸೆಕೆಂಡರಿ ಶಾಲೆಯ ಎಚ್.ಎಸ್.ಎಸ್.ಟಿ(ಹೈಯರ್ ಸೆಕೆಂಡರಿ) ವಿಭಾಗದ ಇಂಗ್ಲೀಷ್, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಸ್ಯಶಾಸ್ತ್ರ(ಜ್ಯೂನಿಯರ್) ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ತಾತ್ಕಾಲಿಕ ಶಿಕ್ಷಕರ ನೇಮಕಾತಿ ನಡೆಯಲಿದೆ. ಅರ್ಹರಾದವರು ಅಸಲಿ ಪ್ರಮಾಣ ಪತ್ರಗಳೊಂದಿಗೆ ಅ.29 ರಂದು ಸೋಮವಾರ ಬೆಳಿಗ್ಗೆ 11ಕ್ಕೆ ಶಾಲಾ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಹಾಜರಾಗಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
...................................................................................................................................................................
ಅ.29ರಂದು ಶಿಕ್ಷಕ ಹುದ್ದೆಗೆ ಸಂದರ್ಶನ
ಮುಳ್ಳೇರಿಯ: ಆದೂರು ಸರಕಾರಿ ಹೈಯರ್ ಸೆಕೆಂಡರೀ ಶಾಲೆಯ ಹೈಯರ್ ಸೆಕೆಂಡರೀ ವಿಭಾಗದಲ್ಲಿ ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ (ಜೂನಿಯರ್), ಕೋಮಸರ್್(ಜೂನಿಯರ್), ಅರೆಬಿಕ್ ಭಾಷಾ ಶಿಕ್ಷಕ(ಜೂನಿಯರ್) ಹುದ್ದೆಯು ಖಾಲಿ ಇದ್ದು ದಿನ ವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಅರ್ಹರಾದವರು ಅಸಲಿ ಪ್ರಮಾಣ ಪತ್ರಗಳೊಂದಿಗೆ ಅ.29ರಂದು ಬೆಳಿಗ್ಗೆ 11ಕ್ಕೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 9809920588 ಗೆಸಂಪಕರ್ಿಸಬಹುದಾಗಿದೆ.