ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಮನೆಗೆ ಸಚಿವ ಯು.ಟಿ.ಖಾದರ್ ಭೇಟಿ
ಬದಿಯಡ್ಕ: ಅಗಲಿದ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ರವರ ಮನೆಗೆ ಕನರ್ಾಟಕ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಸೋಮವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಚಿವರ ಜೊತೆ ಕಾಸರಗೋಡು ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹಷರ್ಾದ್ ವಕರ್ಾಡಿ, ಜಿಲ್ಲಾ ಕಾಂಗ್ರೆಸ್ಸ್ ಪ್ರಧಾನ ಕಾರ್ಯದಶರ್ಿ ನ್ಯಾಯವಾದಿ. ಗೋವಿಂದನ್ ನಾಯರ್, ಯುವ ಕಾಂಗ್ರೆಸ್ ಅಧ್ಯಕ್ಷ ನಾಸರ್ ಮೊಗ್ರಾಲ್ ಮುಂತಾದವರು ಜೊತೆಗಿದ್ದರು.