ಇಂದು ಬಂಗ್ರಮಂಜೇಶ್ವರ ಶಾಲೆಯಲ್ಲಿ ಅಧ್ಯಾಪಕ ಹುದ್ದೆಗೆ ಸಂದರ್ಶನ
ಮಂಜೇಶ್ವರ: ಬಂಗ್ರಮಂಜೇಶ್ವರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಸ್ಕೂಲ್ ವಿಭಾಗದಲ್ಲಿ ಕನ್ನಡ ನ್ಯಾಚುರಲ್ ಸಯನ್ಸ್ ಮತ್ತು ಕನ್ನಡ ಸಮಾಜ ವಿಜ್ಞಾನ ಎಂಬೀ ವಿಷಯಗಳ ಎರಡು ಹುದ್ದೆಗಳಿಗೆ ದಿನ ವೇತನ ಆಧಾರದಲ್ಲಿ ಅ.20 ರಂದು ಶನಿವಾರ ಬೆಳಗ್ಗೆ 10.30 ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
ಆಸಕ್ತ ಅಭ್ಯಥರ್ಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಮುಖ್ಯ ಶಿಕ್ಷಕಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.