HEALTH TIPS

No title

               ಶಬರಿಮಲೆಗೆ ಎಲ್ಲಾ ಧರ್ಮದವರೂ ಹೋಗಬಹುದು: ಕೇರಳ ಹೈಕೋಟರ್್
   ಕೊಚ್ಚಿ: ಶಬರಿಮಲೆಗೆ ಎಲ್ಲರೂ ಹೋಗಬಹುದು. ಎಲ್ಲಾ ಧರ್ಮದ, ಜಾತಿಯ ಜನರು ಪ್ರವೇಶಿಸುವ ಮತ್ತು ಪೂಜಿಸುವ ರಾಜ್ಯದ ಏಕೈಕ ದೇವಸ್ಥಾನ ಅಯ್ಯಸ್ವಾಮಿ ದೇವಸ್ಥಾನವಾಗಿದ್ದು, ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧಿಸಿದರೆ ಜಾತ್ಯತೀತ ಮೌಲ್ಯಗಳು ನಾಶವಾಗಲಿವೆ ಎಂದು ಕೇರಳ ಹೈಕೋಟರ್್ ಅಭಿಪ್ರಾಯ ಪಟ್ಟಿದೆ.
    ಶಬರಿಮಲೆಗೆ ಹಿಂದೂಗಳಲ್ಲದವರಿಗೆ ನಿಷೇಧ ಹೇರುವಂತೆ ಕೋರಿ ಬಿಜೆಪಿ ನಾಯಕ ಟಿಜಿ ಮೋಹನದಾಸ್ ಅವರು ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ಹೈಕೋಟರ್್, ಈ ಅಜರ್ಿ ಸಮಾಜವನ್ನು ಒಡೆಯಲಿದೆ ಅಥವಾ ಪ್ರತ್ಯೇಕಿಸಲಿದೆ ಎಂದು ಹೇಳಿದೆ.
    ಇರುಮುಡಿ ಇಲ್ಲದೆಯೇ ಭಕ್ತರು ಅಯ್ಯಪ್ಪಸ್ವಾಮಿ ದರ್ಶನ ಪಡೆಯಬಹುದು. 18 ಮೆಟ್ಟಿಲು ಹತ್ತಲು ಮಾತ್ರ ಇರುಮುಡಿ ಕಡ್ಡಾಯವಾಗಿದೆ. ಇರುಮುಡಿ ಇಲ್ಲದೆ ಇದ್ದವರು ದೇವಸ್ಥಾನದ ಮತ್ತೊಂದು ಬಾಗಿಲು ಮೂಲಕ ಪ್ರವೇಶಿಸಬೇಕು. ಇದು ದೇವಾಲಯದಲ್ಲಿ ಇಷ್ಟು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯ ಎಂದು ಕೋಟರ್್ ಸ್ಪಷ್ಟಪಡಿಸಿದೆ.
ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸಕರ್ಾರಕ್ಕೆ ನಿದರ್ೇಶನ ನೀಡಿ, ಅಜರ್ಿಯ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries