ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ
ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಮತ್ತು ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ನ.1 ರಂದು ಬೆಳಗ್ಗೆ 9.30 ಕ್ಕೆ ಕಾಸರಗೋಡು ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಕನ್ನಡ ರಾಜೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಾಸರಗೋಡಿನ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಲಿದ್ದಾರೆ.
ಕನ್ನಡ ಪ್ರತಿಜ್ಞೆ, ಕನ್ನಡ ಗೀತಾ ಗಾಯನ, ಭಾವ, ಭಕ್ತಿ, ಚಲನಚಿತ್ರ, ದಾಸ ಸಂಕೀರ್ತನೆ ಗಾಯನ ನಡೆಯಲಿದೆ. ವಿವಿಧ ಕ್ಷೇತ್ರದ ಸಂಪನ್ಮೂಲ ವ್ಯಕ್ತ್ತಿಗಳು, ವಿದ್ಯಾಥರ್ಿಗಳು ಭಾಗವಹಿಸಲಿದ್ದಾರೆಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.