ಮೀಯಪದವು ಶಾಲಾ ಕಲೋತ್ಸವ
ಮಂಜೇಶ್ವರ: ಮೀಯಪದವಿನ ಶ್ರೀವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ವಾಷರ್ಿಕ ಶಾಲಾ ಕಲೋತ್ಸವ ಇತ್ತೀಚೆಗೆ ಜರಗಿತು. ಕಾರ್ಯಕ್ರಮವನ್ನು ಹವಾಯಿ ದ್ವೀಪದ ತೋಟಗಾರಿಕಾ ತಜ್ಞ ಕೆನ್ಲೋವ್ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ತಲೇಕಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಜಾಕ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದಶರ್ಿ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಮಾರ್ಗರೇಟ್ ಕೆನ್ಲೋವ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ ಉಪಸ್ಥಿತರಿದ್ದರು. ಡಾ.ಡಿ.ಸಿ ಚೌಟ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲ ರಮೇಶ ಕೆ.ಎನ್ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ವಂದಿಸಿದರು. ಶಿಕ್ಷಕ ಕಿರಣ್.ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.