HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ದೇಶದ ಬೆಳವಣಿಗೆಯಲ್ಲಿ ರೈತರ ಪಾತ್ರ ದೊಡ್ಡದು: ಪ್ರಧಾನಿ ನರೇಂದ್ರ ಮೋದಿ
       ನವದೆಹಲಿ: ದೇಶದ ಬೆಳವಣಿಗೆಗೆ ರೈತರ ಕೊಡುಗೆ ಅಪಾರ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
   ಲಕ್ನೋದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕೃಷಿ ಕುಂಭ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ರೈತರನ್ನು ಹಿಂದೆ ಹಾಕಲು ಯಾರಿಂದಲೂ ಸಾಧ್ಯವಿಲ್ಲ, ಈ ದೇಶವನ್ನು ಮುನ್ನಡೆಸುವವರು ರೈತರು ಎಂದು ಹೇಳಿದ್ದಾರೆ.
    ಉತ್ತರ ಪ್ರದೇಶ ಸಕರ್ಾರದ ಅಭಿಯಾನವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಕೃಷಿ ಕುಂಭ ಮೇಳ ಮುಂದಿನ ದಿನಗಳಲ್ಲಿ ರೈತರಿಗಾಗಿ ಹೊಸ ಮಾರ್ಗಗಳನ್ನು ಕಂಡುಹಿಡಿಯಲಿದೆ. ಖಾರಿಫ್ ಋತುವಿನಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ದಾಖಲೆ ಕಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.
   2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಕರ್ಾರದ ಬದ್ಧತೆಯನ್ನು ಮರು ಉಚ್ಛರಿಸಿದ ಪ್ರಧಾನಿ ಕೃಷಿ ಕುಂಭ ಮೇಳದಂತಹ ಕಾರ್ಯಕ್ರಮಗಳು ರೈತರಿಗೆ ಬಹಳ ಲಾಭವಾಗಲಿದೆ. ರೈತರಿಗೆ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸಲಿದೆ ಎಂದವರು ತಿಳಿಸಿದರು.
   ಜಪಾನ್ ಮತ್ತು ಇಸ್ರೇಲ್ ಸಹಭಾಗಿತ್ವ ದೇಶಗಳಾಗಿ ಕೆಲಸ ಮಾಡುತ್ತಿದ್ದು ತಮ್ಮ ತಂತ್ರಜ್ಞಾನಗಳನ್ನು ಭಾರತೀಯ ರೈತರೊಂದಿಗೆ ಹಂಚಿಕೊಳ್ಳಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries