HEALTH TIPS

ಯಾವುದೇ ಶೀರ್ಷಿಕೆಯಿಲ್ಲ

    ಅ.25; ಪ್ರತಿಷ್ಠಾ ಮಹೋತ್ಸವದ ಸಮಿತಿ ರಚನೆ
     ಮುಳ್ಳೇರಿಯ: ಗಾಳಿಮುಖ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ನಿಮರ್ಾಣ ಕಾಮಗಾರಿಗಳು ಸಾಗುತ್ತಿದೆ. ಇದರ ಪ್ರತಿಷ್ಠಾ ಮಹೋತ್ಸವದ ಸಮಿತಿ ರಚನೆಗಾಗಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಅ.25 ರಂದು ಸಂಜೆ 5 ಕ್ಕೆ ಶ್ರೀ ಮಂದಿರ ಪರಿಸರದಲ್ಲಿ ಭಕ್ತ ಮಹನೀಯರ ಮಹಾಸಭೆಯು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries