ಯೋಜನಾ ಸಮಿತಿ ವಾಷರ್ಿಕ ಸಭೆ
ಬದಿಯಡ್ಕ: ಗ್ರಾಮ ಪಂಚಾಯತ್ನ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿರಿಸಿ ಮುಂದಿನ ವಾಷರ್ಿಕ ಯೋಜನೆಗಳನ್ನು ಜಾರಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ಬದಿಯಡ್ಕ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಹೇಳಿದರು.
ಅವರು ಬುಧವಾರ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಬದಿಯಡ್ಕ ಗ್ರಾಮಪಂಚಾಯತ್ 13ನೇ ಪಂಚವಾಷರ್ಿಕ ಯೋಜನೆಯ ಯೋಜನಾ ಸಮಿತಿಯ ವಾಷರ್ಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಪಂಚಾಯತ್ ಉಪಾಧ್ಯಕ್ಷೆ ಸೈಬುನ್ನೀಸ ಮೊಯ್ದೀನ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯೀಸಮಿತಿ ಅಧ್ಯಕ್ಷರುಗಳಾದ ಶ್ಯಾಮಪ್ರಸಾದ ಮಾನ್ಯ, ಶಭಾನ, ಗ್ರಾಮಪಂಚಾಯತ್ ಸದಸ್ಯ ಶಂಕರ ಡಿ. ಮಾತನಾಡಿದರು. ಯೋಜನಾ ಸಮಿತಿಯ ಉಪಾಧ್ಯಕ್ಷ ಮಾಹಿನ್ ಕೇಳೋಟ್ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಗ್ರಾಮಪಂಚಾಯತ್ ಸದಸ್ಯರುಗಳಾದ ವಿಶ್ವನಾಥ ಪ್ರಭು ಕರಿಂಬಿಲ, ಬಾಲಕೃಷ್ಣ ಶೆಟ್ಟಿ ಕಡಾರು, ಸಿರಾಜ್ ಮುಹಮ್ಮದ್, ಎಲ್.ಎನ್. ಪೈ ಬಳ್ಳಂಬೆಟ್ಟು, ಪ್ರೇಮಾ, ಪ್ರಸನ್ನಕುಮಾರಿ, ಪುಷ್ಪಾ ಭಾಸ್ಕರನ್, ಜಯಶ್ರೀ, ಅನಿತಾ ಕ್ರಾಸ್ತಾ, ಜ್ಯೋತಿ, ಶಶಿಕಲಾ ಉಪಸ್ಥಿತರಿದ್ದರು. ಸ್ಥಾಯೀ ಸಮಿತಿ ಅಧ್ಯಕ್ಷ ಅನ್ವರ್ ಸ್ವಾಗತಿಸಿ, ಗ್ರಾಮ ಪಂಚಾಯತ್ ಕಾರ್ಯದಶರ್ಿ ಶೈಲೇಂದ್ರ ವಂದಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಯೋಜನಾ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.