ಇಂದು ಆದೂರು ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾಟರ್್ ತರಗತಿ ಕೊಠಡಿ ಉದ್ಘಾಟನೆ
ಮುಳ್ಳೇರಿಯ: ಕೇರಳದ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವ ಯೋಜನೆಯ ಅಂಗವಾಗಿ ಆದೂರು ಸರಕಾರಿ ಹೈಯರ್ ಸೆಕೆಂಡರೀ ಶಾಲೆಯಲ್ಲಿ ನಿಮರ್ಿಸಿದ ಕಂಪ್ಯೂಟರ್ ಲ್ಯಾಬ್, ಸ್ಮಾಟರ್್ ತರಗತಿ ಕೊಠಡಿ, ನೂತನ ಧ್ವಜಸ್ತಂಭದ ಉದ್ಘಾಟನೆ, ವಿದ್ಯಾಥರ್ಿಗಳ ಗುರುತು ಚೀಟಿ ವಿತರಣೆ, ಹತ್ತು ಮತ್ತು ಪ್ಲಸ್ಟು ತರಗತಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾಥರ್ಿಗಳಿಗೆ ಅಭಿನಂದನೆಯ ಕಾರ್ಯಕ್ರಮಗಳು ಅ.15ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೋದನ್ ನಂಬ್ಯಾರ್, ಜಿಲ್ಲಾ ಪಂಚಾಯಿತಿ ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಎ.ಪಿ.ಉಷಾ, ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಾನವಾಸ್ ಪಾದೂರ್ ಭಾಗವಹಿಸುವರು. ಕಾರಡ್ಕ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜನನಿ, ಬ್ಲಾಕ್ ಪಂಚಾಯಿತಿ ಸದಸ್ಯ ವಾರಿಜಾಕ್ಷನ್, ಪಂಚಾಯಿತಿ ಸದಸ್ಯೆ ತಸ್ನಿ ಹಮೀದ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬೂಬಕರ್, ಮಾತೃಸಂಘದ ಅಧ್ಯಕ್ಷೆ
ಪ್ರಭಾವತಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಪಟ್ಟಾಂಗ್, ಪ್ರಾಂಶುಪಾಲ ಶ್ರೀಕೃಷ್ಣ ಭಟ್, ಮುಖ್ಯ ಶಿಕ್ಷಕಿ ಸರಸ್ವತಿ.ಕೆ, ಉಪಾಧ್ಯಕ್ಷ ಎ.ಪಿ.ಹನೀಫ ಭಾಗವಹಿಸುವರು.