ಶಾಸಕರ ನಿಧನ ಹಿನ್ನೆಲೆ ಶಾಲೆಗಳಿಗೆ ರಜೆ
ಮಂಜೇಶ್ವರ: ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣ ಉಪನಿದರ್ೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ