ಶಬರಿಮಲೆ ಮಹಿಳೆಯರ ಪ್ರವೇಶ: ನ.13ಕ್ಕೆ ಮರುಪರಿಶೀಲನೆ ಅಜರ್ಿ ವಿಚಾರಣೆ
ನವದೆಹಲಿ: 10-50 ವರ್ಷದೊಳಗಿನ ಮಹಿಳೆಯರು ಜಗತ್ಪ್ರಸಿದ್ಧ ಅಯ್ಯಪ್ಪನ ದೇಗುಲ ಪ್ರವೇಶಿಸಲು ಅನುಮತಿ ನೀಡಿದ್ದ ಸುಪ್ರೀಂಕೋಟರ್್ ತೀಪರ್ು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅಜರ್ಿ ವಿಚಾರಣೆಯನ್ನು ನ.13ರಂದು ನಡೆಸುವುದಾಗಿ ಸುಪ್ರೀಂಕೋಟರ್್ ಮಂಗಳವಾರ ತಿಳಿಸಿದೆ.
ಶತ ಶತಮಾನಗಳಿಂದ ಆಚರಿಸಿಕೊಂಡು ಬಂದಿದ್ದ ಪದ್ಧತಿಯನ್ನು ಮುರಿಯುತ್ತಿರುವುದು ಸರಿಯಲ್ಲ ಎಂದು ಹೇಳುತ್ತಿರುವ ಅಯ್ಯಪ್ಪ ದೇಗುಲದ ಪೂಜಾರಿಗಳು ಹಾಗೂ ಭಕ್ತರು ಹಲವು ದಿನಗಳಿಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯ ನಡುವೆಯೂ ಹಲವು ಮಹಿಳೆಯರು ಅಯ್ಯಪ್ಪನ ದೇಗುಲ ಪ್ರವೇಶ ಮಾಡಲು ಮುಂದಾಗಿ ವಿಫಲಗೊಂಡಿದ್ದಾರೆ.
ಸಂಪ್ರದಾಯದ ಪ್ರಕಾರ ದೇವಾಲಯದ ಬಾಗಿಲನ್ನು 6 ದಿನಗಳ ಮಾಸಿಕ ದರ್ಶನದ ಬಳಿಕ ಸೋಮವಾರ ರಾತ್ರಿ 10 ಗಂಟೆಗೆ ಬಂದ್ ಮಾಡಲಾಯಿತು.
ನಿನ್ನೆಯಷ್ಟೇ ದೇಗುಲ ಹಾಗೂ ಅಜರ್ಿದಾರರ ಪರ ವಕೀಲರಾದ ಮ್ಯಾಥ್ಯೂ ಜೆ ನೆಡುಂಪಾರ ಅವರು ತೀಪರ್ು ಮರುಪರಿಶೀಲನಾ ಅಜರ್ಿಯನ್ನು ಪರಿಗಣಿಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. ತೀಪರ್ಿನ ವಿರುದ್ಧ 19 ಅಜರ್ಿಗಳು ಸಲ್ಲಿಕೆಯಾಗಿರುವುದಾಗಿ ತಿಳಿಸಿದ್ದರು.
ಇದರಂತೆ ಈ ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯ ನ.13 ರಂದು ಅಜರ್ಿಯನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ.