ಅ.14 ರಂದು ಸುಜಾತಾ ಗುರವ ಕಮ್ಮಾರ ಅವರಿಂದ ದಾಸಲಹರಿ
ಕಾಸರಗೋಡು: ಸಾಮಾಜಿಕ - ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಪ್ರಶಸ್ತಿ ವಿಜೇತ ಖ್ಯಾತ ಹಿಂದೂಸ್ಥಾನಿ ಗಾಯಕಿ ಸುಜಾತಾ ಗುರವ ಕಮ್ಮಾರ ಅವರಿಂದ ಅ.14 ರಂದು ರಾತ್ರಿ 8.30 ಕ್ಕೆ ಪಿಲಿಕುಂಜೆಯ ಶ್ರೀ ಜಗದಂಬಾ ದೇವಿ ದೇವಸ್ಥಾನದಲ್ಲಿ ದಾಸ ಲಹರಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಎಸ್.ಜೆ.ಪ್ರಸಾದ್ ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ವಿಜೇತ ನಿದರ್ೇಶಕ ಕಾಸರಗೋಡು ಚಿನ್ನಾ ಉದ್ಘಾಟಿಸುವರು. ಖ್ಯಾತ ವೈದ್ಯ ಡಾ.ವೆಂಕಟಗಿರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.