ಕನ್ನಡ ಪುಸ್ತಕ ಪ್ರಾಧಿಕಾರದಸ ವತಿಯಿಂದ ರಸಪ್ರಶ್ನೆ
ಮುಳ್ಳೇರಿಯ: ಕನರ್ಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ಆಶ್ರಯದಲ್ಲಿ ಮುಳ್ಳೇರಿಯ ಜಿವಿಎಚ್ಎಸ್ ಶಾಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.
ಮುಖ್ಯ ಶಿಕ್ಷಕ ಯತೀಶ್ ಕುಮಾರ್ ಉದ್ಘಾಟಿಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೀಧರ ಏತಡ್ಕ, ಮಂಜೇಶ್ವರ ಗೋವಿಂಸದ ಪೈ ಸರಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶಿವಶಂಕರ ಅವರು ರಸಪ್ರಶ್ನೆಯನ್ನು ನಡೆಸಿಕೊಟ್ಟರು.
ಅಶ್ವಿತಾ, ಪ್ರಖ್ಯಾತ್.ಡಿ.ಶೆಟ್ಟಿ ಮತ್ತು ದಿಶಾ ಅವರು ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಾಹಿತ್ಯ ಸಂವಾದ ನಡೆಯಿತು.